Download HinduNidhi App
Misc

ದಾರಿದ್ರ್ಯ ದಹನ ಶಿವ ಸ್ತೋತ್ರ

Daridrya Dahana Shiva Stotram Kannada

MiscStotram (स्तोत्र संग्रह)ಕನ್ನಡ
Share This

|| ದಾರಿದ್ರ್ಯ ದಹನ ಶಿವ ಸ್ತೋತ್ರ ||

ವಿಶ್ವೇಶ್ವರಾಯ ನರಕಾರ್ಣವತಾರಣಾಯ
ಕರ್ಣಾಮೃತಾಯ ಶಶಿಶೇಖರಭೂಷಣಾಯ.

ಕರ್ಪೂರಕುಂದಧವಲಾಯ ಜಟಾಧರಾಯ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ.

ಗೌರೀಪ್ರಿಯಾಯ ರಜನೀಶಕಲಾಧರಾಯ
ಕಾಲಾಂತಕಾಯ ಭುಜಗಾಧಿಪಕಂಕಣಾಯ.

ಗಂಗಾಧರಾಯ ಗಜರಾಜವಿಮರ್ದನಾಯ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ.

ಭಕ್ತಿಪ್ರಿಯಾಯ ಭವರೋಗಭಯಾಪಹಾಯ
ಹ್ಯುಗ್ರಾಯ ದುರ್ಗಭವಸಾಗರತಾರಣಾಯ.

ಜ್ಯೋತಿರ್ಮಯಾಯ ಪುನರುದ್ಭವವಾರಣಾಯ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ.

ಚರ್ಮಂಬರಾಯ ಶವಭಸ್ಮವಿಲೇಪನಾಯ
ಭಾಲೇಕ್ಷಣಾಯ ಮಣಿಕುಂಡಲಮಂಡಿತಾಯ.

ಮಂಜೀರಪಾದಯುಗಲಾಯ ಜಟಾಧರಾಯ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ.

ಪಂಚಾನನಾಯ ಫಣಿರಾಜವಿಭೂಷಣಾಯ
ಹೇಮಾಂಶುಕಾಯ ಭುವನತ್ರಯಮಂಡನಾಯ.

ಆನಂದಭೂಮಿವರದಾಯ ತಮೋಹರಾಯ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ.

ಭಾನುಪ್ರಿಯಾಯ ದುರಿತಾರ್ಣವತಾರಣಾಯ
ಕಾಲಾಂತಕಾಯ ಕಮಲಾಸನಪೂಜಿತಾಯ.

ನೇತ್ರತ್ರಯಾಯ ಶುಭಲಕ್ಷಣಲಕ್ಷಿತಾಯ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ.

ರಾಮಪ್ರಿಯಾಯ ರಘುನಾಥವರಪ್ರದಾಯ
ನಾಗಪ್ರಿಯಾಯ ನಗರಾಜನಿಕೇತನಾಯ.

ಪುಣ್ಯಾಯ ಪುಣ್ಯಚರಿತಾಯ ಸುರಾರ್ಚಿತಾಯ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ.

ಮುಕ್ತೇಶ್ವರಾಯ ಫಲದಾಯ ಗಣೇಶ್ವರಾಯ
ಗೀತಪ್ರಿಯಾಯ ವೃಷಭೇಶ್ವರವಾಹನಾಯ.

ಮಾತಂಗಚರ್ಮವಸನಾಯ ಮಹೇಶ್ವರಾಯ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ.

ಗೌರೀವಿಲಾಸಭುವನಾಯ ಮಹೋದರಾಯ
ಪಂಚಾನನಾಯ ಶರಣಾಗತರಕ್ಷಕಾಯ.

ಶರ್ವಾಯ ಸರ್ವಜಗತಾಮಧಿಪಾಯ ತಸ್ಮೈ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ.

Found a Mistake or Error? Report it Now

Download HinduNidhi App
ದಾರಿದ್ರ್ಯ ದಹನ ಶಿವ ಸ್ತೋತ್ರ PDF

Download ದಾರಿದ್ರ್ಯ ದಹನ ಶಿವ ಸ್ತೋತ್ರ PDF

ದಾರಿದ್ರ್ಯ ದಹನ ಶಿವ ಸ್ತೋತ್ರ PDF

Leave a Comment