Shiva

ಶಿವ ಅಪರಾಧ ಕ್ಷಮಾಪಣ ಸ್ತೋತ್ರ

Shiva Aparadha Kshamapana Stotram Kannada Lyrics

ShivaStotram (स्तोत्र संग्रह)ಕನ್ನಡ
Share This

Join HinduNidhi WhatsApp Channel

Stay updated with the latest Hindu Text, updates, and exclusive content. Join our WhatsApp channel now!

Join Now

|| ಶಿವ ಅಪರಾಧ ಕ್ಷಮಾಪಣ ಸ್ತೋತ್ರ ||

ಆದೌ ಕರ್ಮಪ್ರಸಂಗಾತ್ ಕಲಯತಿ ಕಲುಷಂ ಮಾತೃಕುಕ್ಷೌ ಸ್ಥಿತಂ ಮಾಂ
ವಿಣ್ಮೂತ್ರಾಮೇಧ್ಯಮಧ್ಯೇ ಕ್ವಥಯತಿ ನಿತರಾಂ ಜಾಠರೋ ಜಾತವೇದಾಃ.

ಯದ್ಯದ್ವೈ ತತ್ರ ದುಃಖಂ ವ್ಯಥಯತಿ ನಿತರಾಂ ಶಕ್ಯತೇ ಕೇನ ವಕ್ತುಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ಬಾಲ್ಯೇ ದುಃಖಾತಿರೇಕಾನ್ಮಲ- ಲುಲಿತವಪುಃ ಸ್ತನ್ಯಪಾನೇ ಪಿಪಾಸಾ
ನೋ ಶಕ್ತಶ್ಚೇಂದ್ರಿಯೇಭ್ಯೋ ಭವಮಲಜನಿತಾಃ ಜಂತವೋ ಮಾಂ ತುದಂತಿ.

ನಾನಾರೋಗಾದಿ- ದುಃಖಾದ್ರುದಿತಪರವಶಃ ಶಂಕರಂ ನ ಸ್ಮರಾಮಿ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ಪ್ರೌಢೋಽಹಂ ಯೌವನಸ್ಥೋ ವಿಷಯವಿಷಧರೈಃ ಪಂಚಭಿರ್ಮರ್ಮಸಂಧೌ
ದಷ್ಟೋ ನಷ್ಟೋ ವಿವೇಕಃ ಸುತಧನಯುವತಿ- ಸ್ವಾದುಸೌಖ್ಯೇ ನಿಷಣ್ಣಃ.

ಶೈವೀಚಿಂತಾವಿಹೀನಂ ಮಮ ಹೃದಯಮಹೋ ಮಾನಗರ್ವಾಧಿರೂಢಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ವಾರ್ಧಕ್ಯೇ ಚೇಂದ್ರಿಯಾಣಾಂ ವಿಕಲಗತಿಮತಿ- ಶ್ಚಾಧಿದೈವಾದಿತಾಪೈಃ
ಪ್ರಾಪ್ತೈರ್ರೋಗೈರ್ವಿಯೋಗೈರ್ವ್ಯಸನ- ಕೃಶತನೋರ್ಜ್ಞಪ್ತಿಹೀನಂ ಚ ದೀನಂ.

ಮಿಥ್ಯಾಮೋಹಾ- ಭಿಲಾಷೈರ್ಭ್ರಮತಿ ಮಮ ಮನೋ ಧೂರ್ಜಟೇರ್ಧ್ಯಾನಶೂನ್ಯಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ಸ್ನಾತ್ವಾ ಪ್ರತ್ಯೂಷಕಾಲೇ ಸ್ನಪನವಿಧಿವಿಧೌ ನಾಹೃತಂ ಗಾಂಗತೋಯಂ
ಪೂಜಾರ್ಥಂ ವಾ ಕದಾಚಿದ್ ಬಹುತರಗಹನಾತ್ ಖಂಡಬಿಲ್ವೀದಲಂ ವಾ.

ನಾನೀತಾ ಪದ್ಮಮಾಲಾ ಸರಸಿ ವಿಕಸಿತಾ ಗಂಧಪುಷ್ಪೈಸ್ತ್ವದರ್ಥಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ದುಗ್ಧೈರ್ಮಧ್ವಾಜ್ಯಯುಕ್ತೈ- ರ್ದಧಿಗುಡಸಹಿತೈಃ ಸ್ನಾಪಿತಂ ನೈವ ಲಿಂಗಂ
ನೋ ಲಿಪ್ತಂ ಚಂದನಾದ್ಯೈಃ ಕನಕವಿರಚಿತೈಃ ಪೂಜಿತಂ ನ ಪ್ರಸೂನೈಃ.

ಧೂಪೈಃ ಕರ್ಪೂರದೀಪೈರ್ವಿವಿಧ- ರಸಯುತೈರ್ನೈವ ಭಕ್ಷ್ಯೋಪಹಾರೈಃ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ನೋ ಶಕ್ಯಂ ಸ್ಮಾರ್ತಕರ್ಮ ಪ್ರತಿಪದಗಹನೇ ಪ್ರತ್ಯವಾಯಾಕುಲಾಖ್ಯಂ
ಶ್ರೌತೇ ವಾರ್ತಾ ಕಥಂ ಮೇ ದ್ವಿಜಕುಲವಿಹಿತೇ ಬ್ರಹ್ಮಮಾರ್ಗಾನುಸಾರೇ.

ತತ್ತ್ವೇ ಜ್ಞಾತೇ ವಿಚಾರೇ ಶ್ರವಣಮನನಯೋಃ ಕಿಂ ನಿದಿಧ್ಯಾಸಿತವ್ಯಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ಧ್ಯಾತ್ವಾ ಚಿತ್ತೇ ಶಿವಾಖ್ಯಂ ಪ್ರಚುರತರಧನಂ ನೈವ ದತ್ತಂ ದ್ವಿಜೇಭ್ಯೋ
ಹವ್ಯಂ ತೇ ಲಕ್ಷಸಂಖ್ಯೈ- ರ್ಹುತವಹವದನೇ ನಾರ್ಪಿತಂ ಬೀಜಮಂತ್ರೈಃ.

ನೋ ತಪ್ತಂ ಗಾಂಗಾತೀರೇ ವ್ರತಜಪನಿಯಮೈಃ ರುದ್ರಜಾಪ್ಯಂ ನ ಜಪ್ತಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ನಗ್ನೋ ನಿಃಸಂಗಶುದ್ಧಸ್ತ್ರಿ- ಗುಣವಿರಹಿತೋ ಧ್ವಸ್ತಮೋಹಾಂಧಕಾರೋ
ನಾಸಾಗ್ರನ್ಯಸ್ತದೃಷ್ಟಿ- ರ್ವಿದಿತಭವಗುಣೋ ನೈವ ದೃಷ್ಟಃ ಕದಾಚಿತ್.

ಉನ್ಮನ್ಯಾಽವಸ್ಥಯಾ ತ್ವಾಂ ವಿಗತಗತಿಮತಿಃ ಶಂಕರಂ ನ ಸ್ಮರಾಮಿ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ಸ್ಥಿತ್ವಾ ಸ್ಥಾನೇ ಸರೋಜೇ ಪ್ರಣವಮಯ- ಮರುತ್ಕುಂಭಿತೇ ಸೂಕ್ಷ್ಮಮಾರ್ಗೇ
ಶಾಂತೇ ಸ್ವಾಂತೇ ಪ್ರಲೀನೇ ಪ್ರಕಟಿತವಿಭವೇ ದಿವ್ಯರೂಪೇ ಶಿವಾಖ್ಯೇ.

ಲಿಂಗಾಗ್ರೇ ಬ್ರಹ್ಮವಾಕ್ಯೇ ಸಕಲತನುಗತಂ ಶಂಕರಂ ನ ಸ್ಮರಾಮಿ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ಹೃದ್ಯಂ ವೇದಾಂತವೇದ್ಯಂ ಹೃದಯಸರಸಿಜೇ ದೀಪ್ತಮುದ್ಯತ್ಪ್ರಕಾಶಂ
ಸತ್ಯಂ ಶಾಂತಸ್ವರೂಪಂ ಸಕಲಮುನಿಮನಃ- ಪದ್ಮಷಂಡೈಕವೇದ್ಯಂ.

ಜಾಗ್ರತ್ಸ್ವಪ್ನೇ ಸುಷುಪ್ತೌ ತ್ರಿಗುಣವಿರಹಿತಂ ಶಂಕರಂ ನ ಸ್ಮರಾಮಿ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ.

ಚಂದ್ರೋದ್ಭಾಸಿತಶೇಖರೇ ಸ್ಮರಹರೇ ಗಂಗಾಧರೇ ಶಂಕರೇ
ಸರ್ಪೈರ್ಭೂಷಿತಕಂಠ- ಕರ್ಣವಿವರೇ ನೇತ್ರೋತ್ಥವೈಶ್ವಾನರೇ.

ದಂತಿತ್ವಕ್ಕೃತ- ಸುಂದರಾಂಬರಧರೇ ತ್ರೈಲೋಕ್ಯಸಾರೇ ಹರೇ
ಮೋಕ್ಷಾರ್ಥಂ ಕುರು ಚಿತ್ತವೃತ್ತಿ- ಮಚಲಾಮನ್ಯೈಸ್ತು ಕಿಂ ಕರ್ಮಭಿಃ.

ಕಿಂ ಯಾನೇನ ಧನೇನ ವಾಜಿಕರಿಭಿಃ ಪ್ರಾಪ್ತೇನ ರಾಜ್ಯೇನ ಕಿಂ
ಕಿಂ ವಾ ಪುತ್ರಕಲತ್ರಮಿತ್ರ- ಪಶುಭಿರ್ದೇಹೇನ ಗೇಹೇನ ಕಿಂ.

ಜ್ಞಾತ್ವೈತತ್ಕ್ಷಣಭಂಗುರಂ ಸಪದಿ ರೇ ತ್ಯಾಜ್ಯಂ ಮನೋ ದೂರತಃ
ಸ್ವಾತ್ಮಾರ್ಥಂ ಗುರುವಾಕ್ಯತೋ ಭಜ ಮನಃ ಶ್ರೀಪಾರ್ವತೀವಲ್ಲಭಂ.

ಪೌರೋಹಿತ್ಯಂ ರಜನಿಚರಿತಂ ಗ್ರಾಮಣೀತ್ವಂ ನಿಯೋಗೋ
ಮಾಠಾಪತ್ಯಂ ಹ್ಯನೃತವಚನಂ ಸಾಕ್ಷಿವಾದಃ ಪರಾನ್ನಂ.

ಬ್ರಹ್ಮದ್ವೇಷಃ ಖಲಜನರತಿಃ ಪ್ರಾಣಿನಾಂ ನಿರ್ದಯತ್ವಂ
ಮಾ ಭೂದೇವಂ ಮಮ ಪಶುಪತೇ ಜನ್ಮಜನ್ಮಾಂತರೇಷು.

ಆಯುರ್ನಶ್ಯತಿ ಪಶ್ಯತಾಂ ಪ್ರತಿದಿನಂ ಯಾತಿ ಕ್ಷಯಂ ಯೌವನಂ
ಪ್ರತ್ಯಾಯಾಂತಿ ಗತಾಃ ಪುನರ್ನ ದಿವಸಾಃ ಕಾಲೋ ಜಗದ್ಭಕ್ಷಕಃ.

ಲಕ್ಷ್ಮೀಸ್ತೋಯತರಂಗ- ಭಂಗಚಪಲಾ ವಿದ್ಯುಚ್ಚಲಂ ಜೀವಿತಂ
ತಸ್ಮಾನ್ಮಾಂ ಶರಣಾಗತಂ ಶರಣದ ತ್ವಂ ರಕ್ಷ ರಕ್ಷಾಧುನಾ.

Read in More Languages:

Found a Mistake or Error? Report it Now

Download HinduNidhi App
ಶಿವ ಅಪರಾಧ ಕ್ಷಮಾಪಣ ಸ್ತೋತ್ರ PDF

Download ಶಿವ ಅಪರಾಧ ಕ್ಷಮಾಪಣ ಸ್ತೋತ್ರ PDF

ಶಿವ ಅಪರಾಧ ಕ್ಷಮಾಪಣ ಸ್ತೋತ್ರ PDF

Leave a Comment

Join WhatsApp Channel Download App