ಶ್ರೀ ಶಿವನಾಮಾವಳ್ಯಷ್ಟಕಂ PDF ಕನ್ನಡ
Download PDF of Shiva Namavali Ashtakam Kannada
Misc ✦ Ashtakam (अष्टकम संग्रह) ✦ ಕನ್ನಡ
ಶ್ರೀ ಶಿವನಾಮಾವಳ್ಯಷ್ಟಕಂ ಕನ್ನಡ Lyrics
|| ಶ್ರೀ ಶಿವನಾಮಾವಳ್ಯಷ್ಟಕಂ ||
ಹೇ ಚಂದ್ರಚೂಡ ಮದನಾಂತಕ ಶೂಲಪಾಣೇ
ಸ್ಥಾಣೋ ಗಿರೀಶ ಗಿರಿಜೇಶ ಮಹೇಶ ಶಂಭೋ |
ಭೂತೇಶ ಭೀತಭಯಸೂದನ ಮಾಮನಾಥಂ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೧ ||
ಹೇ ಪಾರ್ವತೀಹೃದಯವಲ್ಲಭ ಚಂದ್ರಮೌಳೇ
ಭೂತಾಧಿಪ ಪ್ರಮಥನಾಥ ಗಿರೀಶಚಾಪ |
ಹೇ ವಾಮದೇವ ಭವ ರುದ್ರ ಪಿನಾಕಪಾಣೇ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೨ ||
ಹೇ ನೀಲಕಂಠ ವೃಷಭಧ್ವಜ ಪಂಚವಕ್ತ್ರ
ಲೋಕೇಶ ಶೇಷವಲಯ ಪ್ರಮಥೇಶ ಶರ್ವ |
ಹೇ ಧೂರ್ಜಟೇ ಪಶುಪತೇ ಗಿರಿಜಾಪತೇ ಮಾಂ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೩ ||
ಹೇ ವಿಶ್ವನಾಥ ಶಿವ ಶಂಕರ ದೇವದೇವ
ಗಂಗಾಧರ ಪ್ರಮಥನಾಯಕ ನಂದಿಕೇಶ |
ಬಾಣೇಶ್ವರಾಂಧಕರಿಪೋ ಹರ ಲೋಕನಾಥ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೪ ||
ವಾರಾಣಸೀಪುರಪತೇ ಮಣಿಕರ್ಣಿಕೇಶ
ವೀರೇಶ ದಕ್ಷಮಖಕಾಲ ವಿಭೋ ಗಣೇಶ |
ಸರ್ವಜ್ಞ ಸರ್ವಹೃದಯೈಕನಿವಾಸ ನಾಥ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೫ ||
ಶ್ರೀಮನ್ಮಹೇಶ್ವರ ಕೃಪಾಮಯ ಹೇ ದಯಾಳೋ
ಹೇ ವ್ಯೋಮಕೇಶ ಶಿತಿಕಂಠ ಗಣಾಧಿನಾಥ |
ಭಸ್ಮಾಂಗರಾಗ ನೃಕಪಾಲಕಲಾಪಮಾಲ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೬ ||
ಕೈಲಾಸಶೈಲವಿನಿವಾಸ ವೃಷಾಕಪೇ ಹೇ
ಮೃತ್ಯುಂಜಯ ತ್ರಿನಯನ ತ್ರಿಜಗನ್ನಿವಾಸ |
ನಾರಾಯಣಪ್ರಿಯ ಮದಾಪಹ ಶಕ್ತಿನಾಥ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೭ ||
ವಿಶ್ವೇಶ ವಿಶ್ವಭವನಾಶಕ ವಿಶ್ವರೂಪ
ವಿಶ್ವಾತ್ಮಕ ತ್ರಿಭುವನೈಕಗುಣಾಧಿಕೇಶ |
ಹೇ ವಿಶ್ವನಾಥ ಕರುಣಾಮಯ ದೀನಬಂಧೋ
ಸಂಸಾರದುಃಖಗಹನಾಜ್ಜಗದೀಶ ರಕ್ಷ || ೮ ||
ಗೌರೀವಿಲಾಸಭವನಾಯ ಮಹೇಶ್ವರಾಯ
ಪಂಚಾನನಾಯ ಶರಣಾಗತಕಲ್ಪಕಾಯ |
ಶರ್ವಾಯ ಸರ್ವಜಗತಾಮಧಿಪಾಯ ತಸ್ಮೈ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ || ೯ ||
ಇತಿ ಶ್ರೀಮತ್ಪರಮಹಂಸಪರಿವ್ರಾಜಕಾಚಾರ್ಯಸ್ಯ ಶ್ರೀಗೋವಿಂದಭಗವತ್ಪೂಜ್ಯಪಾದಶಿಷ್ಯಸ್ಯ ಶ್ರೀಮಚ್ಛಂಕರಭಗವತಃ ಕೃತೌ ಶ್ರೀಶಿವನಾಮಾವಳ್ಯಷ್ಟಕಂ ಸಂಪೂರ್ಣಮ್ ||
Join HinduNidhi WhatsApp Channel
Stay updated with the latest Hindu Text, updates, and exclusive content. Join our WhatsApp channel now!
Join Nowಶ್ರೀ ಶಿವನಾಮಾವಳ್ಯಷ್ಟಕಂ
READ
ಶ್ರೀ ಶಿವನಾಮಾವಳ್ಯಷ್ಟಕಂ
on HinduNidhi Android App